ಅಂಕೋಲಾದಲ್ಲಿ ಭೀಕರ ಅಪಘಾತ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು

ಹೊಸದಿಗಂತ ವರದಿ ಅಂಕೋಲಾ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಕುಳಿಯ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಗೋಕರ್ಣ ಮೇಲಿನಕೇರಿ ನಿವಾಸಿ ರತೀಶ ಗೌಡ ಅಪಘಾತದಲ್ಲಿ ಸಾವಿಗೀಡಾಗಿದ್ದು, ನಾಗರಾಜ ಗೌಡ ಎನ್ನುವವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕುಮಟಾ ಕಡೆಯಿಂದ ಗೋಕರ್ಣ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಯಾವುದೋ ಅಪರಿಚಿತ ವಾಹನ ಬೈಕಿಗೆ ಡಿಕ್ಕಿ … Continue reading ಅಂಕೋಲಾದಲ್ಲಿ ಭೀಕರ ಅಪಘಾತ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಸವಾರ ಸ್ಥಳದಲ್ಲೇ ಸಾ*ವು