February 1, 2026
Sunday, February 1, 2026
spot_img

📊 |ಕೇಂದ್ರ ಬಜೆಟ್ 2026-27: ಆಯವ್ಯಯ ಮಂಡನೆ ಆರಂಭಿಸಿದ ನಿರ್ಮಲಾ ಸೀತಾರಾಮನ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ ಆರಂಭಿಸಿದ್ದಾರೆ.

ಸತತ 9 ಬಾರಿ ಬಜೆಟ್‌ ಮಂಡಿಸಿದ ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಅವರು ಪಾತ್ರರಾಗಿದ್ದು, ಹೆಚ್ಚು ಬಜೆಟ್ ಮಂಡಿಸಿದವರಲ್ಲಿ 2ನೇ ಸ್ಥಾನದಲ್ಲಿರುವ ಚಿದಂಬರಂ ಅವರ ಸಾಲಿಗೆ ಸೇರಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !