ಕೇಂದ್ರ ಬಜೆಟ್ ​ಗೆ ಕ್ಷಣಗಣನೆ: ಬಜೆಟ್ ನೇರ ಪ್ರಸಾರ ಎಲ್ಲಿ ವೀಕ್ಷಿಸಬಹುದು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್​ ಮಂಡಿಸಲು ಸಿದ್ಧರಾಗಿದ್ದಾರೆ. ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.

2025 ರ ಬಜೆಟ್ ಮಂಡನೆಯನ್ನು Sansad TV ಯಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ದೂರದರ್ಶನದಲ್ಲಿ ಕೂಡ ಬಜೆಟ್ ನೇರಪ್ರಸಾರವನ್ನು ವೀಕ್ಷಿಸಬಹುದು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!