ಬಂದರು ವಿಸ್ತರಣೆ, ಹೊಸ ವಿಮಾನ ನಿಲ್ದಾಣ ಸೇರಿ 5 ಪ್ರಮುಖ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟವು ಬುಧವಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ತಮಿಳುನಾಡಿನ ಕಾಮರಾಜರ್ ಬಂದರಿನಲ್ಲಿ 4,288 ಕೋಟಿ ವೆಚ್ಚದಲ್ಲಿ ಎರಡನೇ ಕಂಟೇನರ್ ಟರ್ಮಿನಲ್ ನಿರ್ಮಾಣ ಹಾಗೂ ಅಸ್ಸಾಂನ ಸಿಲ್ಚಾರ್‌ನಲ್ಲಿ 2,014 ಕೋಟಿ ವೆಚ್ಚದಲ್ಲಿ ಹೊಸ ‘ಗ್ರೀನ್‌ಫೀಲ್ಡ್’ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲು ಸಂಪುಟ ಹಸಿರು ನಿಶಾನೆ ತೋರಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ … Continue reading ಬಂದರು ವಿಸ್ತರಣೆ, ಹೊಸ ವಿಮಾನ ನಿಲ್ದಾಣ ಸೇರಿ 5 ಪ್ರಮುಖ ಯೋಜನೆಗಳಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ