28,848 ಕೋಟಿ ರೂಪಾಯಿಗಳ ಪರಿಷ್ಕೃತ ಉಡಾನ್ ಯೋಜನೆಗೆ ಕೇಂದ್ರ ಸಂಪುಟ ಸಭೆ ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪರಿಷ್ಕೃತ ಉಡಾನ್ ಯೋಜನೆಯಡಿ ಮುಂದಿನ 10 ವರ್ಷಗಳಲ್ಲಿ 120 ಹೊಸ ಪ್ರಾದೇಶಿಕ ಮಾರ್ಗಗಳನ್ನು ಸಂಪರ್ಕಿಸುವ ಮತ್ತು ವಾಯುಯಾನ ಮೂಲಸೌಕರ್ಯಗಳನ್ನು ಬಲಪಡಿಸಲು ಕೇಂದ್ರ ಸಂಪುಟ ಸಭೆ 28 ಸಾವಿರದ 848 ಕೋಟಿ ರೂಪಾಯಿ ಯೋಜನೆಗೆ ಅನುಮೋದನೆ ನೀಡಿದೆ. ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲು ಸೇವೆಯಲ್ಲಿಲ್ಲದ 100 ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ 2ನೇ ಮತ್ತು 3ನೇ … Continue reading 28,848 ಕೋಟಿ ರೂಪಾಯಿಗಳ ಪರಿಷ್ಕೃತ ಉಡಾನ್ ಯೋಜನೆಗೆ ಕೇಂದ್ರ ಸಂಪುಟ ಸಭೆ ಗ್ರೀನ್ ಸಿಗ್ನಲ್