ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಲಿದ್ದು, ಒಂದು ವರ್ಷದ ನಂತರ ನಡೆಯುತ್ತಿರುವ ಭೌತಿಕ ಸಭೆ ಇದಾಗಿದೆ.
ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಈ ಹಿಂದೆ ಕಳೆದ ಏಪ್ರಿಲ್ ನಲ್ಲಿ ಮುಖಾಮುಖಿ ಕ್ಯಾಬಿನೆಟ್ ಸಭೆ ನಡೆದಿತ್ತು. ಕೋವಿಡ್ ಹಿನ್ನೆಲೆ ಮುಖಾಮುಖಿ ಸಭೆ ನಡೆದಿರಲಿಲ್ಲ.
ಸಚಿವ ಸಂಪುಟ ವಿಸ್ತರಣೆಯ ನಂತರ ಇದೀಗ ಮುಖಾಮುಖಿ ಸಭೆ ನಡೆಯಲಿದೆ.