ಜಯನಗರ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ ಕೇಂದ್ರ ವಿತ್ತ ಸಚಿವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಜಯನಗರ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬಳಿಕ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಬೆಂಗಳೂರಿನ ಮೂಲಸೌಕರ್ಯಗಳು ಉತ್ತಮವಾಗಬೇಕು ಮತ್ತು ಕರ್ನಾಟಕದಲ್ಲಿ ಕೈಗಾರಿಕೆಗಳ ಪುನಶ್ಚೇತನಕ್ಕಾಗಿ ನಾನು ಮತ ಹಾಕಿದ್ದೇನೆ. ನಾನು ಡಬಲ್ ಎಂಜಿನ್ ಸರ್ಕಾರಕ್ಕೆ ಮತ ಹಾಕಿದ್ದೇನೆ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!