spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 22, 2022

Latest Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಶ್ರೀಕೃಷ್ಣಮಠಕ್ಕೆಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಭೇಟಿ ನೀಡಿ, ದೇವರ ದರುಶನ ಪಡೆದರು.
ಈ ಸಂದರ್ಭ ಪರ್ಯಾಯ ಪೀಠಾಧಿಪತಿ ಶ್ರೀವಿದ್ಯಾಸಾಗರತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್,ಉಡುಪಿ ತಹಶೀಲ್ಧಾರ್ ಅರ್ಚನಾ ಭಟ್,ಪರ್ಯಾಯ ಮಠದ ದಿವಾನ ವರದರಾಜ ಭಟ್,ಪೇಜಾವರ ಮಠದ ದಿವಾನ ರಘುರಾಮ ಆಚಾರ್, ವಾಸುದೇವ ಪೆರಂಪಳ್ಳಿ ಉಪಸ್ಥಿತರಿದ್ದರು.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap