Thursday, March 30, 2023

Latest Posts

ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ವಿವಿಧ ಕಾರ್ಯಕ್ರಮದ ಸಲುವಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಸರಕಾರದ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್ ಅವರನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದರು.

ಈ ಸಂದರ್ಭಜಿಲ್ಲಾ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಬುದ್ಧರ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಪಾಂಡುರಂಗ ಲಾಗ್ವನಕರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!