ಮಹಾರಾಷ್ಟ್ರದ ಔರಂಗಾಬಾದ್, ಒಸ್ಮಾನಾಬಾದ್ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅನುಮೋದನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಔರಂಗಾಬಾದ್ ಮತ್ತು ಉಸ್ಮಾನಾಬಾದ್ ಹೆಸರನ್ನು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.
ಈ ಕುರಿತು ಮಾಹಿತಿ ನೀಡಿದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಔರಂಗಾಬಾದ್ ಹೆಸರನ್ನು ಛತ್ರಪತಿ ಸಂಭಾಜಿನಗರ ಮತ್ತು ಒಸ್ಮಾನಾಬಾದ್’ನ್ನ ಧಾರಾಶಿವ್ ಎಂದು ಬದಲಾಯಿಸುವ ಮಹಾರಾಷ್ಟ್ರ ಕ್ಯಾಬಿನೆಟ್ ಪ್ರಸ್ತಾಪವನ್ನು ಕೇಂದ್ರವು ಅನುಮೋದಿಸಿದೆ ಎಂದು ತಿಳಿಸಿದರು. .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!