‘ಬೆಸ್ಟ್ ವೆಬ್ ಸೀರೀಸ್ ಅವಾರ್ಡ್ ಗೋಸ್ ಟು..’ ವೆಬ್ ಸೀರೀಸ್‌ಗಳಿಗೂ ಪ್ರಶಸ್ತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ರಿಲೀಸ್ ಆಗುವ ಸಿನಿಮಾಗಳಿಗೆ ಎಷ್ಟು ಬೇಡಿಕೆ ಇದೆಯೋ ಅದೇ ರೀತಿ ಒಟಿಟಿಯಲ್ಲಿ ಪ್ರಸಾರವಾಗುವ ವೆಬ್ ಸೀರೀಸ್‌ಗಳಿಗೂ ಅಷ್ಟೇ ಮಹತ್ವ ಇದೆ.

5 Indian web series that featured strong female characters | Filmfare.comವೆಬ್ ಸೀರಿಸ್‌ಗಳ ನಿರ್ಮಾಣಕ್ಕೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಇನ್ಮುಂದೆ ಬೆಸ್ಟ್ ವೆಬ್ ಸೀರೀಸ್ ಅವಾರ್ಡ್ ಕೂಡ ನೀಡಲಾಗುತ್ತದೆ.

12 Best Indian Web Series 2023ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದ್ದು, ಈ ಬಾರಿ ಗೋವಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ವೆಬ್ ಸರಣಿ ವಿಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.

Here are the top most awaited Indian web series of 2021 as per YouGov's  survey | Business Insider Indiaಒರಿಜಿನಲ್ ಸೀರೀಸ್ ಆಗಿರಬೇಕು, ಭಾರತೀಯ ಭಾಷೆಗಳಲ್ಲಿ ಸರಣಿ ಲಭ್ಯವಿರಬೇಕು ಅಂತಹ ಸೀರೀಸ್‌ಗಳನ್ನು ಗುರುತಿಸಲಾಗುವುದು ಎಂದಿದ್ದಾರೆ. ಪ್ರಶಸ್ತಿ ಗೆದ್ದ ತಂಡಕ್ಕೆ 10 ಲಕ್ಷ ರೂಪಾಯಿ ನಗದು ಹಾಗೂ ಟ್ರೋಫಿಯನ್ನು ನೀಡಲಾಗುತ್ತದೆ.

10 Best High Drama Indian Web Series on Politics To Watch Online

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!