ನಾಳೆ ಬೆಂಗಳೂರಿಗೆ ಭೇಟಿ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮಾರತ್ತ​​ಹಳ್ಳಿಯಲ್ಲಿ ನಡೆಯಲಿರುವ ‘‘ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ‌, ಮಾಜಿ ಸಚಿವ ಅರವಿಂದ ಲಿಂಬಾವಳಿ, ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!