KMF ಮದರ್ ಡೈರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಂಗಳೂರಿನ ಯಲಹಂಕದಲ್ಲಿರುವ KMF ಮದರ್ ಡೈರಿಗೆ ಭೇಟಿ ನೀಡಿದರು.
ಈ ವೇಳೆ ಅವರು ಹಾಲು ಸಂಸ್ಕರಣ ಘಟಕದ ಕಾರ್ಯವೈಖರಿಯನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಬಿಡಿಎ ಅಧ್ಯಕ್ಷರು ಹಾಗೂ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್. ವಿಶ್ವನಾಥ್ ರವರು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ , ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!