ಕಾಮನ್‌ವೆಲ್ತ್ ಸಾಧಕಿ ಶಿಲ್ಪಾ ಕೆ.ಶೈಲಾರನ್ನು ಗೌರವಿಸಿ, ಅಭಿನಂದಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 2026ರ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಮಹಿಳೆಯರ ಶಾಟ್‌ಪುಟ್ F-57 ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶಕ್ಕೆ ಹಾಗೂ ಕರ್ನಾಟಕಕ್ಕೆ ಕೀರ್ತಿ ತಂದಿರುವ ಪ್ಯಾರಾ ಅಥ್ಲೀಟ್, ಹೆಮ್ಮೆಯ ಕನ್ನಡತಿ ಶಿಲ್ಪಾ ಕೆ.ಶೈಲಾ ಅವರನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಸತ್ಕರಿಸಿದ್ದಾರೆ. ಸಾಧಕಿಯ ಮನೆಗೆ ಭೇಟಿ ನೀಡಿದ ಅವರು, ಶಿಲ್ಪಾ ಹಾಗೂ ಅವರ ತರಬೇತುದಾರರನ್ನು ಸನ್ಮಾನಿಸಿ ಶುಭ ಹಾರೈಸಿದರು. ಅಂಗವೈಕಲ್ಯ ಮೆಟ್ಟಿ ನಿಂತ ರೈತನ ಮಗಳ ಐತಿಹಾಸಿಕ ಸಾಧನೆ ಮೈಸೂರು ಜಿಲ್ಲೆಯ ಕೆ.ಆರ್.‌ ನಗರ … Continue reading ಕಾಮನ್‌ವೆಲ್ತ್ ಸಾಧಕಿ ಶಿಲ್ಪಾ ಕೆ.ಶೈಲಾರನ್ನು ಗೌರವಿಸಿ, ಅಭಿನಂದಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ