ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ತಾಯಿ ಮಾಧವಿ ರಾಜೇ ಸಿಂಧಿಯಾ ಇಂದು ನಿಧನರಾದರು.

ಗ್ವಾಲಿಯರ್ ರಾಜಮನೆತನದ ರಾಜಮಾತಾ ಮಾಧವಿ ರಾಜೇ ಸಿಂಧಿಯಾ ಅವರು ಕಳೆದ ಕೆಲವು ದಿನಗಳಿಂದ ಏಮ್ಸ್‌ನಲ್ಲಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!