Saturday, December 9, 2023

Latest Posts

ಮಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್: ಜಿಲ್ಲಾಡಳಿತದಿಂದ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರ ವಿತ್ತ ,ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಅವರನ್ನು ದ.ಕ. ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!