ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್​.ಡಿ.ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!