ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅರೋಗ್ಯ ಸ್ಥಿರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಣ್ಣಮಟ್ಟದ ಹೊಟ್ಟೆ ಸಂಬಂಧಿ ಸಮಸ್ಯೆಯ ಹಿನ್ನೆಲೆ ಇಂದು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (AIIMS) ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಅರೋಗ್ಯ ಸ್ಥಿತಿ ಇದೀಗ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ರುಟಿನ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ಖಾಸಗಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!