ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಬೆಳಗ್ಗೆ ತಿರುಪತಿಯ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಗಡ್ಕರಿ ಅವರು ಬಾಲಾಜಿ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, “ನಮ್ಮ ದೇಶದ ಜನರು ಸಂತೋಷ ಮತ್ತು ಸಮೃದ್ಧಿಯಾಗಿರಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ನಾನು ಸ್ಫೂರ್ತಿ ಮತ್ತು ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಆಶೀರ್ವಾದವನ್ನು ಕೋರಿದೆ” ಎಂದು ಹೇಳಿದ್ದಾರೆ.