ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳೋಕೆ ‘ಜೇಬಿನಲ್ಲಿ ಈರುಳ್ಳಿ’ ಇಟ್ಟುಕೊಳ್ಳಿ: ಕೇಂದ್ರ ಸಚಿವರ ಸಲಹೆ ವೈರಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಹಲವು ಭಾಗಗಳಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ನಡುವೆ, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ನೀಡಿದ ಒಂದು ವಿಶಿಷ್ಟ ಸಲಹೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ತೀವ್ರ ಬಿಸಿಲಿನಿಂದ ದೇಹವನ್ನು ಕಾಪಾಡಿಕೊಳ್ಳಲು ಜೇಬಿನಲ್ಲಿ ಒಂದು ಈರುಳ್ಳಿ ಇಟ್ಟುಕೊಳ್ಳಿ ಎಂದು ಅವರು ಜನರಿಗೆ ಕರೆ ನೀಡಿದ್ದಾರೆ. ಶಿವಪುರಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿರಿಯರು ಅನುಸರಿಸುತ್ತಿದ್ದ ಸಾಂಪ್ರದಾಯಿಕ ವಿಧಾನಗಳಲ್ಲಿ ಆರೋಗ್ಯದ ಹಲವಾರು ಗುಟ್ಟುಗಳು ಅಡಗಿವೆ ಎಂದು ಹೇಳಿದರು. “ನಾನು ಸ್ವತಃ ಈ … Continue reading ಬಿಸಿಲಿನ ತಾಪದಿಂದ ತಪ್ಪಿಸಿಕೊಳ್ಳೋಕೆ ‘ಜೇಬಿನಲ್ಲಿ ಈರುಳ್ಳಿ’ ಇಟ್ಟುಕೊಳ್ಳಿ: ಕೇಂದ್ರ ಸಚಿವರ ಸಲಹೆ ವೈರಲ್