Monday, November 28, 2022

Latest Posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದೇವರ ದರುಶನ ಪಡೆದರು.


ಈ ವೇಳೆ ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್ ಅವರು ಇರಾನಿ ಅವರನ್ನು ಸ್ವಾಗತಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!