ಕಲಾಪದಲ್ಲಿ ಅಪರಿಚಿತರು: ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿದ್ರಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

22 ವರ್ಷದ ಹಿಂದೆ ಸಂಸತ್‌ನಲ್ಲಿ ಭದ್ರತಾ ಲೋಪ ಎದುರಾಗಿತ್ತು. ಇದೀಗ ಮತ್ತೆ ಭದ್ರತಾ ಲೋಪ ಎದುರಾಗಿದೆ.
ಲೋಕಸಭಾ ಕಲಾಪಕ್ಕೆ ನುಗ್ಗಿ ಭಯ ಸೃಷ್ಟಿಸಿದ್ದ ಇಬ್ಬರು ಪಾಸ್ ಪಡೆದು ವೀಕ್ಷಕರ ಗ್ಯಾಲರಿಗೆ ಎಂಟ್ರಿ ನೀಡಿದ್ದರು.
ಈ ಪಾಸ್‌ಗಳನ್ನು ಇವರು ಮೈಸೂರ-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಡೆದಿದ್ದರು ಎನ್ನಲಾಗಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆರೋಪಿಗಳ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಸದ್ಯಕ್ಕೆ ಇವರಿಗೆ ಮೈಸೂರಿನ ಕಚೇರಿಯಿಂದ ಪಾಸ್ ಸಿಕ್ಕಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!