ಉಳ್ಳಾಲದಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹ*ತ್ಯೆ: ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರು ಉಲ್ಲೇಖ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅವಿವಾಹಿತ ಯುವಕನೋರ್ವ ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಸರಕಾರಿ ಶಾಲೆಯ ಬಳಿ ನಡೆದಿದ್ದು, ಮೃತ ಯುವಕ ಡೆತ್ ನೋಟಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿತಿನ್ ಕುಮಾರ್ ಯಾನೆ ನೀತು (35) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಮೂಲತ: ಕೋಟೆಕಾರು ಪಟ್ಟಣದ ಕೊಂಡಾಣ, ಮಿತ್ರನಗರ ನಿವಾಸಿಯಾಗಿರುವ ನಿತಿನ್ ಪಿಲಾರುವಿನ ಬಾವ … Continue reading ಉಳ್ಳಾಲದಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹ*ತ್ಯೆ: ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದ ಮೂವರ ಹೆಸರು ಉಲ್ಲೇಖ!
Copy and paste this URL into your WordPress site to embed
Copy and paste this code into your site to embed