ಉನ್ನಾವ್ ಅತ್ಯಾಚಾರ ಪ್ರಕರಣ: ಅಪರಾಧಿ ಶಿಕ್ಷೆ ಅಮಾನತು ವಿರೋಧಿಸಿ ಹೈಕೋರ್ಟ್ ಮುಂದೆ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉನ್ನಾವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬದೊಂದಿಗೆ ಹಲವಾರು ಮಹಿಳಾ ಹಕ್ಕುಗಳ ಕಾರ್ಯಕರ್ತರು ಶುಕ್ರವಾರ ದೆಹಲಿ ಹೈಕೋರ್ಟ್ ಹೊರಗೆ ಜಮಾಯಿಸಿ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಶಿಕ್ಷೆಯನ್ನು ಅಮಾನತುಗೊಳಿಸಿದ ನ್ಯಾಯಾಲಯದ ಆದೇಶವನ್ನು ಪ್ರತಿಭಟಿಸಿದರು. ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಮಧ್ಯಪ್ರವೇಶಿಸಿ, ಹೈಕೋರ್ಟ್ ಆವರಣದಲ್ಲಿ ಹಾಗೂ ಪ್ರವೇಶದ್ವಾರಗಳ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು. ಇದರಿಂದ ಕೆಲಕಾಲ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಮಾತಿನ ಚಕಮಕಿ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಭಟನಾಕಾರರನ್ನು … Continue reading ಉನ್ನಾವ್ ಅತ್ಯಾಚಾರ ಪ್ರಕರಣ: ಅಪರಾಧಿ ಶಿಕ್ಷೆ ಅಮಾನತು ವಿರೋಧಿಸಿ ಹೈಕೋರ್ಟ್ ಮುಂದೆ ಪ್ರತಿಭಟನೆ!