ಎಸ್‌ಐಆರ್ ಕುರಿತು ಕಾಂಗ್ರೆಸ್‌ನವರಿಂದ ಅನಗತ್ಯ ಗೊಂದಲ : ಬಿಜೆಪಿ ಮುಖಂಡ ಹನುಮಂತೇಗೌಡ ಕಿಡಿ

ಹೊಸದಿಗಂತ ವರದಿ ಚಿತ್ರದುರ್ಗ ಕಾಂಗ್ರೆಸ್ ಪಕ್ಷವು ಎಸ್‌ಐಆರ್ ವಿಚಾರದಲ್ಲಿ ಜನರಲ್ಲಿ ಅನಗತ್ಯ ಮತ್ತು ಅನಪೇಕ್ಷಿತ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಚುನಾವಣಾ ಆಯೋಗದ ಮೇಲೆ ಜನರು ಇಟ್ಟಿರುವ ನಂಬಿಕೆ-ವಿಶ್ವಾಸಕ್ಕೆ ಧಕ್ಕೆ ತರುವ ಕಾರ್ಯ ನಡೆದಿದೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ಕಾಂಗ್ರೆಸ್ ಪಕ್ಷದ ಮೇಲೆ ಕಿಡಿಕಾರಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ೨೦೦೨ರಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ನಡೆದಿತ್ತು. ಕಳೆದ 24 ವರ್ಷಗಳಿಂದ ಎಸ್‌ಐಆರ್ ನಡೆದಿಲ್ಲ. ಕೇಂದ್ರ ಚುನಾವಣಾ … Continue reading ಎಸ್‌ಐಆರ್ ಕುರಿತು ಕಾಂಗ್ರೆಸ್‌ನವರಿಂದ ಅನಗತ್ಯ ಗೊಂದಲ : ಬಿಜೆಪಿ ಮುಖಂಡ ಹನುಮಂತೇಗೌಡ ಕಿಡಿ