ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರ ಅವಿರೋಧ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿತ್ತು. ಇದೀಗ ವಿಧಾನಪರಿಷತ್ತಿಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ 7, ಬಿಜೆಪಿ 3, ಜೆಡಿಎಸ್ ನ ಓರ್ವ ಸದಸ್ಯರು ಸೇರಿ ವಿಧಾನಸಭೆಯಿಂದ ವಿಧಾನಪರಿಷತ್ ಗೆ 11 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!