ಅಪ್ರಕಟಿತ ಪುಸ್ತಕದ ಪ್ರಸ್ತಾಪ: ಲೋಕಸಭೆಯಲ್ಲಿ ಹಲ್-ಚಲ್ ಸೃಷ್ಟಿಸಿದ ರಾಹುಲ್ ಗಾಂಧಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆಯ ಬಜೆಟ್ ಅಧಿವೇಶನದ ವೇಳೆ ಡೋಕ್ಲಾಮ್ ವಿಚಾರ ಪ್ರಸ್ತಾಪಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾಷಣವು ಸದನದಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯಲ್ಲಿ ಮಾತನಾಡುತ್ತಿದ್ದ ರಾಹುಲ್, ಚೀನಾ–ಡೋಕ್ಲಾಮ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಬರೆದಿರುವ ಪುಸ್ತಕವನ್ನು ಉಲ್ಲೇಖಿಸಲು ಮುಂದಾದರು. ಇದಕ್ಕೆ ತಕ್ಷಣವೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿ, ಆ ಪುಸ್ತಕ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಕಟವಾಗದ ಗ್ರಂಥದ … Continue reading ಅಪ್ರಕಟಿತ ಪುಸ್ತಕದ ಪ್ರಸ್ತಾಪ: ಲೋಕಸಭೆಯಲ್ಲಿ ಹಲ್-ಚಲ್ ಸೃಷ್ಟಿಸಿದ ರಾಹುಲ್ ಗಾಂಧಿ!
Copy and paste this URL into your WordPress site to embed
Copy and paste this code into your site to embed