ಚಿತ್ರದುರ್ಗದಲ್ಲಿ ಬರದ ಬಿಸಿ: ರೈತರ ಸಂಕಷ್ಟ ಪರಿಶೀಲಿಸಿದ ಬಿಜೆಪಿ ರೈತ ಮೋರ್ಚಾ

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದ ಚಿತ್ರದುರ್ಗ ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದ್ದು, ಬಿತ್ತನೆ ಕಾರ್ಯಗಳು ಸಮರ್ಪಕವಾಗಿ ನಡೆಯದೆ ರೈತರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ರೈತ ಮೋರ್ಚಾದ ಜಂಟಿ ತಂಡವು ಜಿಲ್ಲೆಯ ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳ ಹಳ್ಳಿಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿ, ಜಿಲ್ಲೆಯಲ್ಲಿ ಕೇವಲ … Continue reading ಚಿತ್ರದುರ್ಗದಲ್ಲಿ ಬರದ ಬಿಸಿ: ರೈತರ ಸಂಕಷ್ಟ ಪರಿಶೀಲಿಸಿದ ಬಿಜೆಪಿ ರೈತ ಮೋರ್ಚಾ