ಬೆಳಗಾವಿಯಲ್ಲಿ ಬರದ ಬಿಸಿ: ಹಾನಿಗೊಳಗಾದ ಬೆಳೆಗಳ ಪರಿಶೀಲನೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಯರಗಟ್ಟಿ ಹಾಗೂ ರಾಮದುರ್ಗ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಹಾಗೂ ಬೆಳೆಹಾನಿಯನ್ನು ಪರಿಶೀಲಿಸಿದರು. ಯರಗಟ್ಟಿ ತಾಲೂಕಿನ ಕುರಬಗಟ್ಟಿ ಗ್ರಾಮದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆ ಕೊರತೆಯಿಂದ ಹಾನಿಗೊಳಗಾಗಿರುವ ವಿವಿಧ ಬೆಳೆಗಳ ಸ್ಥಿತಿಗತಿಗಳನ್ನು ವೀಕ್ಷಿಸಿದರು. ಸರ್ವೆ ನಂಬರ್ 494ರ ರೇವಪ್ಪ ಚಿಕ್ಕಣ್ಣವರ ಅವರ ಜಮೀನಿನಲ್ಲಿ ಹೆಸರು ಬೆಳೆ ಹಾನಿಯಾಗಿರುವುದನ್ನು … Continue reading ಬೆಳಗಾವಿಯಲ್ಲಿ ಬರದ ಬಿಸಿ: ಹಾನಿಗೊಳಗಾದ ಬೆಳೆಗಳ ಪರಿಶೀಲನೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ
Copy and paste this URL into your WordPress site to embed
Copy and paste this code into your site to embed