Sunday, August 14, 2022

Latest Posts

ಆರ್ಯನ್​ ಖಾನ್​ಗೆ ಸಿಗದ ಜಾಮೀನು: ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಆರ್ಯನ್​ ಖಾನ್​ಗೆ ಮುಂಬೈನ ಎನ್​​ಡಿಪಿಎಸ್​ ವಿಶೇಷ ನ್ಯಾಯಾಲಯ ಅಕ್ಟೋಬರ್​ 20ರಂದು ಜಾಮೀನು ನೀಡೋಕೆ ಸಾಧ್ಯವಿಲ್ಲ ಎಂದು ಹೇಳಿತ್ತು. ಇದಾದ ಬೆನ್ನಲ್ಲೇ ಆರ್ಯನ್​ ಖಾನ್​ ಸೇರಿ 8 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್​ 30ರವರೆಗೆ ವಿಸ್ತರಣೆ ಮಾಡಿ ಎನ್​ಸಿಬಿ ಕೋರ್ಟ್​ ಆದೇಶ ಹೊರಡಿಸಿದೆ.
ಆರ್ಯನ್​ ಪರ ವಕೀಲರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆ ನಡೆದು, ತೀರ್ಪು ಬರುವವರೆಗೆ ಮತ್ತೊಂದಷ್ಟು ದಿನ ಆರ್ಯನ್​ ಜೈಲಿನಲ್ಲಿರುವುದು ಅನಿವಾರ್ಯವಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss