Tuesday, August 16, 2022

Latest Posts

ಬಸ್‌ನಲ್ಲಿ ಉಚಿತ ಪ್ರಯಾಣ: ಮಹಿಳೆಯರಿಗೆ ಯೋಗಿ ಸರ್ಕಾರದ ರಕ್ಷಾ ಬಂಧನ ಗಿಫ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಮಹಿಳೆಯರಿಗೆ ಸಿಎಂ ಯೋಗಿ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಕ್ಷಾಬಂಧನ ಹಿನ್ನೆಲೆಯಲ್ಲಿ ಆಗಸ್ಟ್ 10 ರ ಮಧ್ಯರಾತ್ರಿಯಿಂದ 12ರ ಮಧ್ಯರಾತ್ರಿಯವರೆಗೆ 48 ಗಂಟೆಗಳ ಕಾಲ ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತ ಪ್ರಯಾಣ‌ ಮಾಡಲು ಯೋಗಿ ಸರಕಾರ ಅವಕಾಶ ಮಾಡಿಕೊಟ್ಟಿದೆ. ಈ ಕುರಿತು ಸ್ವತಃ ಸಿಎಂ ಯೋಗಿ ಆದಿತ್ಯನಾಥ್ ಅವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss