ಬಂಗಾಳ ಚುನಾವಣಾ ಅಖಾಡಕ್ಕೆ ಇಳಿದ ಯುಪಿ ಸಿಎಂ ಯೋಗಿ: ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ!

ಹೊಸದಿಗಂತ ಡಿಜಿಟಲ್ ಡೆಸ್ಕ್ : ಪಶ್ಚಿಮ ಬಂಗಾಳ ಚುನಾವಣಾ ಕಣ ರಂಗೇರುತ್ತಿದ್ದು, ಇಂದು ಪ್ರಚಾರದ ಅಖಾಡಕ್ಕೆ ಇಳಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಂದಕುಮಾರ್ ಪ್ರದೇಶದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ರಾಜ್ಯದಲ್ಲಿ ಟಿಎಂಸಿ ಸರ್ಕಾರದಿಂದ ಯುವಕರಿಗೆ ಉದ್ಯೋಗ, ಮಹಿಳೆಯರಿಗೆ ಸುರಕ್ಷತೆ ಮತ್ತು ವ್ಯಾಪಾರಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಟೀಕಿಸಿದರು. ಸ್ವಂತ ರಾಜಕೀಯ ಲಾಭಕ್ಕಾಗಿ ಟಿಎಂಸಿ ಸರಕಾರ ರಾಜ್ಯದಲ್ಲಿ ದುರ್ಗಾ … Continue reading ಬಂಗಾಳ ಚುನಾವಣಾ ಅಖಾಡಕ್ಕೆ ಇಳಿದ ಯುಪಿ ಸಿಎಂ ಯೋಗಿ: ಟಿಎಂಸಿ ಸರ್ಕಾರದ ವಿರುದ್ಧ ವಾಗ್ದಾಳಿ!