spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಆಕ್ಷನ್ ಸಿನಿಮಾದಲ್ಲಿ ಉಪೇಂದ್ರ?

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಜನಪ್ರಿಯ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೊಸ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಟಿಸುತ್ತಿದ್ದಾರಂತೆ.
ಕಳೆದೆರಡು ದಿನಗಳಿಂದ ಕೇಳಿ ಬರುತ್ತಿದ್ದ ಈ ಊಹಾಪೋಹಗಳಿಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತೆರೆ ಎಳೆದಿದ್ದಾರೆ.
ಈ ಬಾರಿ ಉಪ್ಪಿ ಆಕ್ಷನ್ ಹಾಗೂ ಥ್ರಿಲ್ಲರ್ ಚಿತ್ರದಲ್ಲಿ ಕಾಣಿಸಿಕೊಳ್ಳಿದ್ದು, ಈ ಬಗ್ಗೆ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಧಿಕೃತ ಘೋಷಣೆ ಮಾಡುವ ಮೂಲಕ ಉಪೇಂದ್ರ ಅವರನ್ನು ತೆರೆ ಮೇಲೆ ಹೊಸ ಲುಕ್ ನಲ್ಲಿ ನೋಡುವ ನಿರೀಕ್ಷೆ ಹೆಚ್ಚಿಸಿದ್ದಾರೆ.
ಇಂದು ರಿಯಲ್ ಸ್ಟಾರ್ ಉಪೇಂದ್ರ ತಮ್ಮಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ವೇಳೆ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಂತಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss