Photo Gallery| ಸೂಪರ್ ಸ್ಟಾರ್ ಕೃಷ್ಣ ಅವರ ಅಪರೂಪದ ಫೋಟೋಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಟಾಲಿವುಡ್‌ನ ಡೇರಿಂಗ್ ಮತ್ತು ಡ್ಯಾಶಿಂಗ್ ಹೀರೋ ಕೃಷ್ಣ ಅವರು ಗಂಭೀರ ಆರೋಗ್ಯ ಸಮಸ್ಯೆಗಳಿಂದ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ನಾನಕ್ರಮ್‌ಗುಡದಲ್ಲಿರುವ ಕೃಷ್ಣ ಅವರ ಮನೆಗೆ ಕೊಂಡೊಯ್ಯಲಾಯಿತು. ನಾಳೆ ಮಹಾಪ್ರಸ್ಥಾನದಲ್ಲಿ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಿನಿಮಾ ರಾಜಕಾರಣಿಯಾಗಿ ಸೇವೆ ಸಲ್ಲಿಸಿದ ಕೃಷ್ಣಾ ಅವರ ಜೀವನದ ಅಪರೂಪದ ಚಿತ್ರಗಳು ಇಲ್ಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!