ಬಾಂಗ್ಲಾದೇಶ ರಾಜಕೀಯದಲ್ಲಿ ಸಂಚಲನ: ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ದಿಢೀರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಂಗ್ಲಾದೇಶದ 22ನೇ ಅಧ್ಯಕ್ಷರಾಗಿದ್ದ 76 ವರ್ಷದ ಮೊಹಮ್ಮದ್ ಶಹಾಬುದ್ದೀನ್ ಅವರು ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ತಮ್ಮ ಶಾರೀರಿಕ ಹಾಗೂ ಮಾನಸಿಕ ಅಸಮರ್ಥತೆಯನ್ನು ಉಲ್ಲೇಖಿಸಿ ನಿರ್ಗಮಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ತಾವು ‘ಆಟೋನಾಮಿಕ್ ನ್ಯೂರೋಪತಿ’ ಎಂಬ ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಆಗಾಗ್ಗೆ ಪ್ರಜ್ಞೆ ತಪ್ಪುತ್ತಿರುವುದಾಗಿ ತಿಳಿಸಿದ್ದಾರೆ. ಶೇಖ್ ಹಸೀನಾ ಆಡಳಿತ ಮತ್ತು ದಂಗೆಯ ನೆರಳು ಏಪ್ರಿಲ್ 2023ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಮಾಜಿ … Continue reading ಬಾಂಗ್ಲಾದೇಶ ರಾಜಕೀಯದಲ್ಲಿ ಸಂಚಲನ: ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ದಿಢೀರ್ ರಾಜೀನಾಮೆ