ದೇಶದ ಹಳ್ಳಿ ಹಳ್ಳಿಗೂ ತಲುಪಿದ UPI: ಭಾರತದ ಡಿಜಿಟಲ್ ಕ್ರಾಂತಿಯನ್ನು ಕೊಂಡಾಡಿದ ಪಿಎಂ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಹೆಮ್ಮೆಯ ಡಿಜಿಟಲ್ ಪಾವತಿ ವ್ಯವಸ್ಥೆಯಾದ ಯುಪಿಐ (UPI – Unified Payments Interface) ಯಶಸ್ವಿಯಾಗಿ ಹತ್ತು ವರ್ಷಗಳನ್ನು ಪೂರೈಸಿದೆ. ಈ ಐತಿಹಾಸಿಕ ಮೈಲಿಗಲ್ಲನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದು, ಇದು ಭಾರತದ ಡಿಜಿಟಲ್ ಪಾವತಿ ಪ್ರಯಾಣದಲ್ಲಿ ಒಂದು ದೊಡ್ಡ ಮಹತ್ವದ ತಿರುವು ಎಂದು ಬಣ್ಣಿಸಿದ್ದಾರೆ. ಪ್ರತಿಯೊಬ್ಬ ಭಾರತೀಯನೂ ಹೆಮ್ಮೆಪಡುವ ಸಾಧನೆ ಈ ಬಗ್ಗೆ ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಅವರು, “ಒಂದು ದಶಕದ ಹಿಂದೆ … Continue reading ದೇಶದ ಹಳ್ಳಿ ಹಳ್ಳಿಗೂ ತಲುಪಿದ UPI: ಭಾರತದ ಡಿಜಿಟಲ್ ಕ್ರಾಂತಿಯನ್ನು ಕೊಂಡಾಡಿದ ಪಿಎಂ ಮೋದಿ
Copy and paste this URL into your WordPress site to embed
Copy and paste this code into your site to embed