ಮೇಲ್ಮನೆ ಜಿದ್ದಾಜಿದ್ದಿ: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ 10 ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ 7 ರಾಜ್ಯಗಳ 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಾಕಿ ಉಳಿದ 11 ಸ್ಥಾನಗಳಿಗಾಗಿ ಮಾತ್ರ ಇಂದು ಮತದಾನ ನಡೆಯಲಿದೆ. ಚುನಾವಣಾ ವೇಳಾಪಟ್ಟಿ: ಮತದಾನ: ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ. ಮತ ಎಣಿಕೆ: ಇಂದು ಸಂಜೆ 5:00 ಗಂಟೆಗೆ ಪ್ರಾರಂಭವಾಗಲಿದ್ದು, ರಾತ್ರಿಯ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ. ಯಾವ ರಾಜ್ಯದಲ್ಲಿ ಎಷ್ಟು … Continue reading ಮೇಲ್ಮನೆ ಜಿದ್ದಾಜಿದ್ದಿ: 10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ
Copy and paste this URL into your WordPress site to embed
Copy and paste this code into your site to embed