ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಟೀಕಿಸಿದ್ದು, ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.
ಕೇಂದ್ರವನ್ನು ಟೀಕಿಸಲು ಬಜೆಟ್ ಬಳಸುತ್ತಾರೆಯೇ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಈ ವೇಳೆ ಗದ್ದಲದ ವಾತಾವರಣ ನಿರ್ಮಾಣವಾಗಿದೆ. ಸ್ಪೀಕರ್ ಯುಟಿ ಖಾದರ್ ಬೇಡಿಕೊಂಡರೂ ವಿರೋಧ ಪಕ್ಷದ ನಾಯಕರು ತಮ್ಮ ಆಕ್ರೋಶವನ್ನು ಕಡಿಮೆ ಮಾಡದೆ ಅಧಿವೇಶನದಲ್ಲಿ ಕೈ ವಿರುದ್ಧ ಕಿಡಿಕಾರಿದ್ದಾರೆ.