Friday, September 29, 2023

Latest Posts

JOB| ಯುಪಿಎಸ್ಸಿ ನೇಮಕಾತಿ:167 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರ ಲೋಕಸೇವಾ ಆಯೋಗವು 167 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಇಂಜಿನಿಯರಿಂಗ್‌ ಸೇವೆಗಳ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತಿದೆ.

ಇಂಜಿನಿಯರಿಂಗ್‌ ಪದವಿ, ಎಂ.ಎಸ್ಸಿ ವಿದ್ಯಾರ್ಹತೆ ಜೊತೆಗೆ ಜನವರಿ 1,2024ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 26,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!