JOB| ಕೇಂದ್ರ ಲೋಕಸೇವಾ ಆಯೋಗದಲ್ಲಿ 285 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರ ಲೋಕಸೇವಾ ಆಯೋಗದಲ್ಲಿ 285 ವೈದ್ಯಕೀಯ ಅಧಿಕಾರಿ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

12ನೇ ತರಗತಿ, ಪದವಿ, ಎಂಬಿಬಿಎಸ್‌, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು 25/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಆಭ್ಯರ್ಥಿಗಳು ಆನ್‌ಲೈನ್‌ ಮೂಲಕ ಜೂನ್‌ 1,2023ರೊಳಗೆ ಅರ್ಜಿಯನ್ನು ಹಾಕಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!