JOB| ಕೇಂದ್ರೀಯ ಲೋಕಸೇವಾ ಆಯೋಗದಲ್ಲಿ 29 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೇಂದ್ರೀಯ ಲೋಕಸೇವಾ ಆಯೋಗದಲ್ಲಿ 29 ಸಹಾಯಕ ಪ್ರಾಧ್ಯಾಪಕ, ಉಪ ನಿರ್ದೇಶಕ ಮತ್ತು ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಂಬಿಬಿಎಸ್‌, ಸ್ನಾತಕೋತ್ತರ ಪದವಿ, ಪಿಹೆಚ್‌.ಡಿ, ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 14,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!