UPSC ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿಗೆ ಆಲ್ ಇಂಡಿಯಾ ಫಸ್ಟ್ ರ‍್ಯಾಂಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಲೋಕ ಸೇವಾ ಆಯೋಗ (UPSC) 2025ನೇ ಸಾಲಿನ ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ದೇಶದ ಅತ್ಯಂತ ಪ್ರತಿಷ್ಠಿತ ಪರೀಕ್ಷೆಯಾಗಿ ಪರಿಗಣಿಸಲ್ಪಡುವ ಈ ಪರೀಕ್ಷೆಯಲ್ಲಿ ರಾಜಸ್ಥಾನದ ಅನುಜ್ ಅಗ್ನಿಹೋತ್ರಿ ಆಲ್ ಇಂಡಿಯಾ ಫಸ್ಟ್ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. 2025ರ ಆಗಸ್ಟ್ ತಿಂಗಳಲ್ಲಿ ನಡೆದ ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಬಳಿಕ ಅಂತಿಮ ಪಟ್ಟಿಯನ್ನು ಯುಪಿಎಸ್‌ಸಿ ಬಿಡುಗಡೆ ಮಾಡಿದೆ. ಈ ಫಲಿತಾಂಶದ ಆಧಾರದ ಮೇಲೆ ಐಎಎಸ್, ಐಪಿಎಸ್, … Continue reading UPSC ಫಲಿತಾಂಶ ಪ್ರಕಟ: ಅನುಜ್ ಅಗ್ನಿಹೋತ್ರಿಗೆ ಆಲ್ ಇಂಡಿಯಾ ಫಸ್ಟ್ ರ‍್ಯಾಂಕ್