ವಿಧಾನಸೌಧದಲ್ಲಿ ಉರ್ದು ಹಬ್ಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ.ವೈ. ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಓಲೈಕೆಗಾಗಿ ಸಮಾಜವನ್ನು ಒಡೆಯುವ ಮತ್ತು ವಿಭಜಿಸುವ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಇತ್ತೀಚಿನ ನಿರ್ಧಾರಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆಯುತ್ತಿರುವೆ ಎನ್ನಲಾದ ಅಕ್ರಮಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕನ್ನಡದ ಜಾಗದಲ್ಲಿ ಉರ್ದು ಹಬ್ಬ ಕನ್ನಡ ಸಾರ್ವಭೌಮವಾಗಿ ರಾರಾಜಿಸಬೇಕಾದ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ … Continue reading ವಿಧಾನಸೌಧದಲ್ಲಿ ಉರ್ದು ಹಬ್ಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಿ.ವೈ. ವಿಜಯೇಂದ್ರ