ಬೆಳೆದ ಬೆಳೆಗೆ ಅನುಗುಣವಾಗಿ ಯೂರಿಯಾ ರಸಗೊಬ್ಬರ: ಖರೀದಿಸೋಕೆ ಬೇಕು FID ಸಂಖ್ಯೆ
ಹೊಸದಿಗಂತ ವರದಿ ಚಿತ್ರದುರ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ರೈತರ ಎಫ್‌ಐಡಿ ಸಂಖ್ಯೆ ಕಡ್ಡಾಯಗೊಳಿಸಲಾಗಿದೆ. ಕೃಷಿ ಇಲಾಖೆಯು ಅಭಿವೃದ್ಧಿಪಡಿಸಿರುವ ಹೊಸ ತಂತ್ರಾಂಶದ ಮೂಲಕ, ರೈತರ ಎಫ್‌ಐಡಿ ಸಂಖ್ಯೆಯನ್ನು ಬಳಸಿಕೊಂಡು ಅವರು ಹೊಂದಿರುವ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಎಷ್ಟು ಪ್ರಮಾಣದ ಯೂರಿಯಾ ಅಗತ್ಯವಿದೆಯೋ ಅಷ್ಟನ್ನು ಮಾತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಪೂರ್ಣ ಪ್ರಕ್ರಿಯೆಯು ‘ಕೆ-ಕಿಸಾನ್’ ತಂತ್ರಾಂಶದ ಮೂಲಕವೇ ನಡೆಯಲಿದೆ. ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಅಕ್ರಮವಾಗಿ ಕಾಳಸಂತೆಯಲ್ಲಿ … Continue reading ಬೆಳೆದ ಬೆಳೆಗೆ ಅನುಗುಣವಾಗಿ ಯೂರಿಯಾ ರಸಗೊಬ್ಬರ: ಖರೀದಿಸೋಕೆ ಬೇಕು FID ಸಂಖ್ಯೆ
Copy and paste this URL into your WordPress site to embed
Copy and paste this code into your site to embed