ಎಣ್ಣೆ ಏಟಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಜನ ಹೊಡೆದಿದ್ದಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಯುವಕ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಎಣ್ಣೆ ಏಟಲ್ಲಿ ಯುವಕನೊಬ್ಬ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದು, ಜನ ಯುವಕನಿಗೆ ಥಳಿಸಿದ್ದಾರೆ. ಇದರಿಂದ ಆ ವ್ಯಕ್ತಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾನೆ. ಈ ಘಟನೆ ಚೆನ್ನೈನಲ್ಲಿ ನಡೆದಿದೆ. ಮೃತರನ್ನು 30 ವರ್ಷದ ಕಲೈಸೆಲ್ವನ್ ಎಂದು ಗುರುತಿಸಲಾಗಿದೆ. ಕಲೈಸೆಲ್ವನ್ ತನ್ನ ಸ್ನೇಹಿತರ ಜೊತೆ ಮದ್ಯ ಕುಡಿದು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಸಿಟ್ಟಿಗೆದ್ದ ಮಹಿಳೆಯೂ ಬೈದಿದ್ದಾರೆ. ನಂತರ ಜನ ಸೇರಿಕೊಂಡಿದ್ದಾರೆ. ಮಹಿಳೆಯ ಮೇಲೆ … Continue reading ಎಣ್ಣೆ ಏಟಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ಜನ ಹೊಡೆದಿದ್ದಕ್ಕೆ ಸ್ಥಳದಲ್ಲೇ ಪ್ರಾಣಬಿಟ್ಟ ಯುವಕ!
Copy and paste this URL into your WordPress site to embed
Copy and paste this code into your site to embed