ಇರಾನ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಏರ್‌ಸ್ಟ್ರೈಕ್: ಭಾರತಕ್ಕೆ ಬರಬೇಕಿದ್ದ ನೆರವು ವಿಮಾನಕ್ಕೆ ಹಾನಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆ ಇರಾನ್‌ನ ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ನಡೆಸಿದ ವಾಯುದಾಳಿ ಹೊಸ ಆತಂಕಕ್ಕೆ ಕಾರಣವಾಗಿದೆ. ಈ ದಾಳಿಯಲ್ಲಿ ಭಾರತಕ್ಕೆ ಮಾನವೀಯ ನೆರವು ಕಾರ್ಯಕ್ಕಾಗಿ ತೆರಳಬೇಕಿದ್ದ ಮಹಾನ್ ಏರ್ ವಿಮಾನಕ್ಕೆ ಹಾನಿಯಾಗಿದೆ ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಈ ವಿಮಾನವು ಔಷಧಿಗಳು ಮತ್ತು ಇತರ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಲು ನವದೆಹಲಿಗೆ ಬರಲು ಸಿದ್ಧವಾಗಿತ್ತು. ಆದರೆ ಅದಕ್ಕೂ ಮುನ್ನ ಮಶಾದ್ ವಿಮಾನ ನಿಲ್ದಾಣದ ಮೇಲೆ ನಡೆದ … Continue reading ಇರಾನ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ಏರ್‌ಸ್ಟ್ರೈಕ್: ಭಾರತಕ್ಕೆ ಬರಬೇಕಿದ್ದ ನೆರವು ವಿಮಾನಕ್ಕೆ ಹಾನಿ
Copy and paste this URL into your WordPress site to embed
Copy and paste this code into your site to embed