ಕಲ್ಯಾಣ ಮಂಟಪದ ಮೇಲೆ ದಾಳಿ ನಡೆಸಿದ ಅಮೆರಿಕ : ಇರಾನ್‌ನ ಐವರು ಸಾ*ವು, ಹಲವು ಮಂದಿ ಗಂಭೀರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತೊಮ್ಮೆ ಇರಾನ್ ಮೇಲೆ ದಾಳಿ ನಡೆಸಿದ್ದು, ಈ ಬಾರಿ ಕಲ್ಯಾಣಮಂಟಪವೊಂದನ್ನು ಟಾರ್ಗೆಟ್ ಮಾಡಿದೆ. ಹೌದು, ನಿನ್ನೆ ಸಂಜೆ ದಕ್ಷಿಣದ ಕೊಹೆಸ್ತಾಕ್ನಲ್ಲಿರುವ ಕಲ್ಯಾಣ ಮಂಟಪದಲ್ಲಿ ನಡೆದ ಭೀಕರ ದಾಳಿಯಲ್ಲಿ ಐವರು ಮೃತಪಟ್ಟಿದ್ದಾರೆ. ಮದುವೆ ಮನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದು, ಹಲವಾರು ಮಂದಿಗೆ ಗಂಭೀರ ಗಾಯಗಳಾಗಿವೆ. ಅಮೆರಿಕದ ದಾಳಿಯಿಂದ ಹಾನಿಗೊಳಗಾದ ಪ್ರದೇಶದ ವಿಡಿಯೋವನ್ನು ಇರಾನಿನ ರೆಡ್ ಕ್ರೆಸೆಂಟ್ ಬಿಡುಗಡೆ ಮಾಡಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಟೆಹ್ರಾನ್ ಈ ಪ್ರದೇಶದ ಹಲವಾರು ಸ್ಥಳಗಳಲ್ಲಿ ಕ್ಷಿಪಣಿಗಳು ಮತ್ತು … Continue reading ಕಲ್ಯಾಣ ಮಂಟಪದ ಮೇಲೆ ದಾಳಿ ನಡೆಸಿದ ಅಮೆರಿಕ : ಇರಾನ್‌ನ ಐವರು ಸಾ*ವು, ಹಲವು ಮಂದಿ ಗಂಭೀರ
Copy and paste this URL into your WordPress site to embed
Copy and paste this code into your site to embed