ಹಾರ್ಮುಜ್ ಸಮೀಪ ಅಮೆರಿಕದ ಯುದ್ಧ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ಸೇಫ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಅಮೆರಿಕ ಸೇನೆಗೆ ಮತ್ತೊಂದು ಅನಿರೀಕ್ಷಿತ ಘಟನೆ ಎದುರಾಗಿದೆ. ಹಾರ್ಮುಜ್ ಜಲಸಂಧಿ ಸಮೀಪ ಕಾರ್ಯಾಚರಣೆಯಲ್ಲಿದ್ದ ಎಎಚ್-64 ಅಪಾಚೆ ಯುದ್ಧ ಹೆಲಿಕಾಪ್ಟರ್ ಪತನಗೊಂಡಿದ್ದು, ಘಟನೆಯಿಂದ ಭದ್ರತಾ ವಲಯದಲ್ಲಿ ಆತಂಕ ಮೂಡಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರತೆಗೆದಿರುವುದಾಗಿ ಅಮೆರಿಕ ಆಡಳಿತ ತಿಳಿಸಿದೆ. ಕಾರಣದ ಬಗ್ಗೆ ತನಿಖೆ ಆರಂಭ ಹೆಲಿಕಾಪ್ಟರ್ ಏಕಾಏಕಿ ಕೆಳಗೆ ಬೀಳಲು ಕಾರಣವೇನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ತಾಂತ್ರಿಕ ವೈಫಲ್ಯವೇ ಅಥವಾ ಹೊರಗಿನ … Continue reading ಹಾರ್ಮುಜ್ ಸಮೀಪ ಅಮೆರಿಕದ ಯುದ್ಧ ಹೆಲಿಕಾಪ್ಟರ್ ಪತನ: ಇಬ್ಬರು ಪೈಲಟ್‌ಗಳು ಸೇಫ್‌