ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, August 6, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಿಲಿಟರಿ ವಲಯದಲ್ಲಿ ಅಮೆರಿಕ-ಭಾರತದ ಸಂಬಂಧ ಮತ್ತಷ್ಟು ಬಲ!

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅಮೆರಿಕ ಹಾಗೂ ಭಾರತದ ನಡುವಿನ ಸಂಬಂಧ ಮಿಲಿಟರಿ ಮತ್ತು ಭದ್ರತೆ ವಲಯದಲ್ಲಿ ಮತ್ತಷ್ಟು ಬಲಗೊಳ್ಳಲಿದೆ ಎಂದು ಅಮೆರಿಕದ ಮಾಜಿ ರಕ್ಷಣಾ ಕಾರ್ಯದರ್ಶಿ ಆಶ್ ಕಾರ್ಟರ್ ಹೇಳಿದ್ದಾರೆ.

ಬೃಹತ್‌ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿರುವ ಅಮೆರಿಕ ಮತ್ತು ಭಾರತ ನಡುವೆ ಹಲವು ವಿಷಯಗಳಲ್ಲಿ ಸಾಮ್ಯತೆ ಇದ್ದು, ಜೊತೆಗೆ ಉತ್ತಮ ಮೌಲ್ಯಗಳನ್ನು ಹಂಚಿಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಹಲವು ಸೇನಾ ಉಪಕರಣಗಳು ರಷ್ಯಾದಲ್ಲಿ ತಯಾರಿಸಲಾಗಿದೆ. ರಷ್ಯಾ ಜತೆ ಐತಿಹಾಸಿಕ ಮಿಲಿಟರಿ ಸಂಬಂಧ ಹೊಂದಿರುವುದನ್ನು ಭಾರತ ಹೊಂದಿದೆ. ಈ ಬಗ್ಗೆ ಅಮೆರಿಕ ಎಚ್ಚರವಹಿಸಬೇಕು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss