ಗಡುವು ಮುಗಿಯುವ ಮುನ್ನವೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಕದನ ಭೀಕರ ಸ್ವರೂಪ ಪಡೆದುಕೊಂಡಿದ್ದು, ಟ್ರಂಪ್ ನೀಡಿದ್ದ ಡೆಡ್‌ಲೈನ್ ಮುಗಿಯುವ ಮೊದಲೇ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬಿದ್ದಿದ್ದು, ಖಾರ್ಗ್ ದ್ವೀಪದ ಮೇಲೆ ಸರಣಿ ದಾಳಿ ನಡೆಸಿದೆ. ಇರಾನ್‌ನ ಪ್ರಮುಖ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಸರಣಿ ವೈಮಾನಿಕ ದಾಳಿಗಳು ನಡೆದಿದ್ದು, ಶೇ. 90ಕ್ಕೂ ಹೆಚ್ಚು ಕಚ್ಚಾ ತೈಲ ರಫ್ತಿಗೆ ಇದು ಆಧಾರವಾಗಿದೆ. ಅಮೆರಿಕದ ಮಿಲಿಟರಿ ಪಡೆ 50ಕ್ಕೂ ಹೆಚ್ಚು ಕೇಂದ್ರಗಳನ್ನು ಗುರಿಯಾಗಿಟ್ಟುಕೊಂಡು ದಾಳಿ … Continue reading ಗಡುವು ಮುಗಿಯುವ ಮುನ್ನವೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ!